ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲನೆ, ಮುಂದೆ ಆಗಿದ್ದೇನು ಗೊತ್ತಾ..?!

Banglore News: ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ಅನಾಹುತವಾದ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್​ ಗಾರ್ಡನ್​ ಠಾಣಾ ವ್ಯಾಪ್ತಿಯ 10ನೇ ಕ್ರಾಸ್​ ಬಳಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್​​ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್​ ಗಾರ್ಡನ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು ಮೈಸೂರು … Continue reading ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲನೆ, ಮುಂದೆ ಆಗಿದ್ದೇನು ಗೊತ್ತಾ..?!