ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್ ಡಿಕ್ಕಿ, ಮೂವರ ಸಾವು

ಏರ್ ಶೋ ವೇಳೆ ವಿಮಾನಗಳು ವಿಂಗ್ಸ್ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಗರದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ನಡೆದ ಏರ್ ಶೋ. 2ನೇ ವಿಶ್ವ ಯುದ್ಧದ ಸಮಯದಲ್ಲಿನ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಿಪ್ಪಿದ್ದಾರೆ. ಬೋಯಿಂಗ್ ಬಿ-17 ಫ್ಲೈಯಿಂಗ್ ಫೋರ್ಟ್ರೇಸ್ ಬಾಂಬರ್ ಮತ್ತು ಬೆಲ್ ಪಿ-63 ಕಿಂಗ್ಕೋಬ್ರಾ ಎಂಬು ಎರಡು ವಿಮಾನಗಳು ಡಲ್ಲಾಸ್ ಏರ್ ಎಕ್ಸಿಕ್ಯೂಟಿವ್ ಏರ್ ಪೋರ್ಟ್ … Continue reading ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್ ಡಿಕ್ಕಿ, ಮೂವರ ಸಾವು