Barack obama; ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಮಂಡ್ಯ ಭೇಟಿ..!

ಅಂತರಾಷ್ಟ್ರೀಯ ಸುದ್ದಿ: ಅಮೆರಿಕ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ ದಂಪತಿ,ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ,ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು ಮನವಿ ಮಾಡಿದರು ಈ ಕೇಂದ್ರವು ಹಲ್ಲೆಗೆರೆ, ಮಂಡ್ಯ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ನಿಯೋಗದ ಸದಸ್ಯರು ಕೇಂದ್ರದ … Continue reading Barack obama; ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಮಂಡ್ಯ ಭೇಟಿ..!