ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕನೆಂದು ಮತ್ತೊಮ್ಮೆ ಹೊಗಳಿದ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್

International News: ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕರರಾಗಿದ್ದು, ಅಮೆರಿಕದಲ್ಲಿ ಹಲವರು ಮತ್ತೊಮ್‌ಮೆ ಮೋದಿಯನ್ನು ನಾಯಕನನ್ನಾಗಿ ಕಾಣಬೇಕು ಎಂದು ಬಯಸಿದ್ದಾರೆ ಎಂದು, ಖ್ಯಾತ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೇನ್ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮೇರಿ, ಮೋದಿ ಅವರನ್ನು ಹೊಗಳಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಎರಡೂ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳುತ್ತದೆ. ಈಗಾಗಲೇ ಅಮೆರಿಕದಲ್ಲಿ ಜನಗಣ ಮತ್ತು ಜೈ ಜಗದೀಶ ಹರೆ ಕಾರ್ಯಕ್ರಮದ ಬಳಿಕ, ಅಭಿಮಾನಿಗಳ ಸಂಖ್ಯೆ ಮತ್ತಷ್ಟು ಹೆಚ್ಚಿದೆ. ಹೀಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ … Continue reading ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕನೆಂದು ಮತ್ತೊಮ್ಮೆ ಹೊಗಳಿದ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್