ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅಮಿತ್ ಶಾ..!

Hubli News: ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಮಿತ್ ಶಾ ಅವರು ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಪ್ರಹ್ಲಾದ ಜೋಶಿಯವರ ಪ್ರಚಾರಾರ್ಥವಾಗಿ ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ ಅವರನ್ನು ನೇಹಾ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇನ್ನೂ ನೇಹಾ ಕುಟುಂಬಸ್ಥರು ಜೊತೆಗೆ ಆಪ್ತ ಸಮಾಲೋಚನೆ ನಡೆಸಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಸಚಿವ ಪ್ರಹ್ಲಾದ ಜೋಶಿ ಸಾಥ್ ನೀಡಿದರು.

ಅನುಪಮಾ ಸಿರಿಯಲ್ ಖ್ಯಾತಿಯ ನಟಿ ರೂಪಾಲಿ ಗಾಂಗೂಲಿ ಬಿಜೆಪಿಗೆ ಸೇರ್ಪಡೆ..

WWF ಫೇಮ್‌ ದಿ ರಾಕ್‌ ತೀರಾ ಅಸಹ್ಯವಾಗಿ ವರ್ತಿಸುತ್ತಾರೆಂದು ಗಂಭೀರ ಆರೋಪ

ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಮಾಡಿದ ದ್ರೌಪದಿ ಮುರ್ಮು

About The Author