ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅಮಿತ್ ಶಾ..!

Hubli News: ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಮಿತ್ ಶಾ ಅವರು ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಹ್ಲಾದ ಜೋಶಿಯವರ ಪ್ರಚಾರಾರ್ಥವಾಗಿ ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ ಅವರನ್ನು ನೇಹಾ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇನ್ನೂ ನೇಹಾ ಕುಟುಂಬಸ್ಥರು ಜೊತೆಗೆ ಆಪ್ತ ಸಮಾಲೋಚನೆ ನಡೆಸಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಸಚಿವ ಪ್ರಹ್ಲಾದ ಜೋಶಿ ಸಾಥ್ ನೀಡಿದರು. ಅನುಪಮಾ … Continue reading ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅಮಿತ್ ಶಾ..!