ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ

ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್‌ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್ ಹಾಗೂ ನಂದಿನಿ ಒಟ್ಟಿಗೆ ಕೆಲಸ ಮಾಡಬೇಕು, ಪ್ರತಿ ಪಂಚಾಯತಿಯಲ್ಲಿಯೂ ಡೇರಿ ಘಟಕ ಸ್ಥಾಪನೆಯಾಗಬೇಕು ಎಂದು ಶಾ ಹೇಳಿದರು. ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮಿತ್ … Continue reading ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ