ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ

state news ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ, ಬಳ್ಳಾರಿ ರಸ್ತೆ, ಹೆಬ್ಬಾಳ ಜಂಕ್ಷನ್​​, ಮೇಖ್ರಿ ವೃತ್ತ, ಕಾವೇರಿ ಥೀಯಟರ್​ ಜಂಕ್ಷನ್​​, ರಮಣ ಮಹರ್ಷಿ ರಸ್ತೆ, ರಾಜಭವನ ರಸ್ತೆ, … Continue reading ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ