ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ : ಹೈಕೋರ್ಟ್ ತೀರ್ಪು
ದೆಹಲಿ: ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೆ ಬಳಸಬಾರದು ಎಂದು ನಟನ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ. ನಟನ ಅನಧಿಕೃತ ವಿಷಯವನ್ನು ತಕ್ಷಣವೇ ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹತಿ ತಂತ್ರಜ್ಞಾನ ಸಚಿವಾಲಯು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಮೂರ್ತಿ ನವೀನ್ ಚಾವ್ಲಾ ಪ್ರಕರಣದ ಅಧ್ಯಕ್ಷತೆ ವಹಿಸಿದ್ದರು. ನಟ ಪ್ರಸಿದ್ಧ ವ್ಯಕ್ತಿ ಮತ್ತ ಅನೇಕ ಬ್ರಾಂಡ್ ಗಳನ್ನು ಅನುಮೋದಿಸುತ್ತಿದ್ದಾರೆ. ಅಥವಾ ಅವರ … Continue reading ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ : ಹೈಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed