ಬಾಲಿವುಡ್ ನಟ ಅಮಿತಾಬ್ ಗೆ ಭಾರತ ರತ್ನ …!

ಅಮಿತಾಬ್ ಬಚ್ಚನ್ ಅವರು ಲೆಜೆಂಡ್, ಜೀವಂತ ದಂತಕಥೆ ಎಂದು ನಾನು ಭಾವಿಸುತ್ತೇನೆ.

ಅಧಿಕೃತವಾಗಿ ಅಲ್ಲದಿದ್ದರೂ ಬಂಗಾಳ, ಅಮಿತಾಬ್ ಜಿ ಪರ ಭಾರತ ರತ್ನಕ್ಕಾಗಿ ಧ್ವನಿ ಎತ್ತುತ್ತೇವೆ. ಅವರಿಗೆ ಭಾರತ ರತ್ನ ನೀಡಬೇಕು.

ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಗೆ ಸಾಟಿಯಿಲ್ಲ. ಅವರಿಗೆ ಧನ್ಯವಾದಗಳು…ಎಂದಿದ್ದಾರೆ ಮಮತಾ ಬ್ಯಾನರ್ಜಿ.
ಅಮಿತಾಬ್ ಅವರು “ಪಠಾಣ್’ ಸಿನಿಮಾದ “ಬೇಷರಮ್ ರಂಗ್’ ಹಾಡಿನ ದೃಶ್ಯಗಳ ಕುರಿತು ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿ, ”ಸಿನಿಮಾ ಸೆನ್ಸಾರ್‌ಶಿಪ್‌ಗಾಗಿ 1952ರಲ್ಲಿ ಸಿನಿಮಾಟೋಗ್ರಾಫರ್ ಕಾಯಿದೆ ರಚಿಸಲಾಯಿತು.

ಫಿಲ್ಮ್ ಸರ್ಟಿಫಿಕಲೇಶನ್ ಬೋರ್ಡ್ ಸಿನಿಮಾ ಸೆನ್ಸಾರ್ ಕಾರ್ಯ ನಿರ್ವಹಿಸುತ್ತಿದೆ



