ಭಾರೀ ಮಳೆಯಿಂದಾಗಿ ಅಮಿತ್ ಶಾ ಕಾರ್ಯಕ್ರಮ ರದ್ದು, ಇನ್ನೊಮ್ಮೆ ಬರುತ್ತೇನೆಂದ ಚಾಣಕ್ಯ

ಬೆಂಗಳೂರು: ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಬೇಕಿತ್ತು. ಅವರು ಈ ಕಾರಣಕ್ಕೆ ಬೆಂಗಳೂರಿಗೂ ಆಗಮಿಸಿದ್ದರು. ಆದರೆ ಭಾರಿ ಮಳೆಯ ಕಾರಣಕ್ಕಾಗಿ, ಅವರು ರೋಡ್ ಶೋನಲ್ಲಿ ಭಾಗವಹಿಸಲು ಆಗಲಿಲ್ಲ. ಆದ್ದರಿಂದ ರೋಡ್ ಶೋ ಕ್ಯಾನ್ಸಲ್ ಮಾಡಲಾಯಿತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಆದರೆ ಕಾರ್ಯಕ್ರಮ ರದ್ದಾದ ಕಾರಣಕ್ಕೆ, ಮರಳಿ ಹೋಗಬೇಕಾಯಿತು. ಈ ಕಾರಣಕ್ಕೆ ಅಮಿತ್ ಶಾ ಟ್ವೀಟ್ ಮಾಡಿದ್ದು, ಭಾರಿ ಮಳೆ ಇದ್ದ ಕಾರಣಕ್ಕೆ, … Continue reading ಭಾರೀ ಮಳೆಯಿಂದಾಗಿ ಅಮಿತ್ ಶಾ ಕಾರ್ಯಕ್ರಮ ರದ್ದು, ಇನ್ನೊಮ್ಮೆ ಬರುತ್ತೇನೆಂದ ಚಾಣಕ್ಯ