“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ

Hubballi News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ ತಾಂತ್ರಿಕತೆಯಲ್ಲಿ ದೇಶ ನಂ1 ಆಗಬೇಕು ಎಂದರು. ತಾಂತ್ರಿಕ ಕ್ಷೇತ್ರದ ಅಭಿವೃದ್ದಿ ವಿದ್ಯಾರ್ಥಿಗಳ ಕೈಯಲ್ಲಿದೆ. ಸ್ವಾತಂತ್ರ ಹೋರಾಟಗಾರರ ಕನಸು ನನಸಾಗಬೇಕಾದರೆ ವಿದ್ಯಾರ್ಥಿಗಳು … Continue reading “ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ