3 ದಿನಗಳ ಕಾಲ ರಾಜ್ಯದಲ್ಲಿ ಅಮಿತ್ ಶಾ ಪ್ರವಾಸ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಆರಂಭಿಕ ಸಿದ್ದತೆಯನ್ನು ಶುರು ಮಾಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಿ, ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆಯೂ ಪೂರ್ಣ ವಿವರವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಡಿಸೆಂಬರ್ 30 ರಂದು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಿಎಂ … Continue reading 3 ದಿನಗಳ ಕಾಲ ರಾಜ್ಯದಲ್ಲಿ ಅಮಿತ್ ಶಾ ಪ್ರವಾಸ