ಹುಬ್ಬಳ್ಳಿಯಲ್ಲಿ ಇಂದು ಅಮಿತ್ ಷಾ ಕಾರ್ಯಕ್ರಮ

political news. ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ ಬಿವಿಬಿ ಕಾಲುಕಿನ 75 ನೇ ವಾರ್ಷಿಕೋತ್ಸವ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು, ಧಾರವಾಡ ಜಿಲ್ಲೆಯ ಬೂತ್ ಮಟ್ಟದ … Continue reading ಹುಬ್ಬಳ್ಳಿಯಲ್ಲಿ ಇಂದು ಅಮಿತ್ ಷಾ ಕಾರ್ಯಕ್ರಮ