ಸ್ಟ್ರಾಬೇರಿ ತಿಂದು 8 ವರ್ಷದ ಬಾಲಕ ಸಾವು..

International News: ನಾವು ಕೆಲ ದಿನಗಳ ಹಿಂದಷ್ಟೇ ಇಂಥದ್ದೇ ಸುದ್ದಿ ನೀಡಿದ್ದೆವು. ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ವಿದೇಶದಲ್ಲಿ ಚಿಕನ್ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇದೀಗ, ಬಾಲಕನೋರ್ವ ಸ್ಟ್ರಾಬೇರಿ ತಿಂದು ಸಾವನ್ನಪ್ಪಿದ ಘಟನೆ ಯುಎಸ್‌ನಲ್ಲಿ ನಡೆದಿದೆ. ಗಾರ್ಡೆನ್‌ನಲ್ಲಿ ಬೆಳೆದಿದ್ದ ಸ್ಟ್ರಾಬೇರಿ ತಿಂದು ಬಾಲಕ, ಕುಸಿದು ಬಿದ್ದಿದ್ದಾನೆ. ಅವನಿಗೆ ಉಸಿರಾಡಲು ತೊಂದರೆಯಾಗಿದೆ. ಈ ವೇಳೆ ಸ್ಥಳದಲ್ಲೇ ಇದ್ದ ಪೋಷಕರು ಮಗುವನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಮಗು ಮೃತಪಟ್ಟಿದೆ. ಈ … Continue reading ಸ್ಟ್ರಾಬೇರಿ ತಿಂದು 8 ವರ್ಷದ ಬಾಲಕ ಸಾವು..