ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ತಲೆಗೆ 50 ಬಾರಿ ಸುತ್ತಿಗೆಯಿಂದ ಬಡಿದು ಕೊಲೆ
International News: ಅಂಗಡಿಯಲ್ಲಿ ಪಾರ್ಟ್ ಟೈಂ ಕೆಲಸ ಮಾಡಿ, ಶಿಕ್ಷಣ ಪಡೆಯುತ್ತಿದ್ದ ಭಾರತದ ವಿದ್ಯಾರ್ಥಿಯನ್ನ, ಅಮೆರಿಕದ ನಿವಾಸಿ ಕೊಂದಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ವಿವೇಕ್ ಸೈನಿ(25) ಎಂದು ಗುರುತಿಸಲಾಗಿದ್ದು, ಈತ ಹರ್ಯಾಣಾದ ಪಂಚಕುಲದ ನಿವಾಸಿಯಾಗಿದ್ದ. ಅಮೆರಿಕದ ಜಾರ್ಜಿಯಾದಲ್ಲಿ, ಶಿಕ್ಷಣ ಪಡೆಯುತ್ತ, ಅಂಗಡಿಯೊಂದರಲ್ಲಿ ಪಾಾರ್ಟ್ ಟೈಮ್ ಕೆಲಸ ಮಾಡುತ್ತಿದ್ದ. ಈತನನ್ನು ಕೊಂದ ವ್ಯಕ್ತಿ ಜೂಲಿಯನ್ ಫಾಕ್ನರ್ ಎಂದು ಗುರುತಿಸಲಾಗಿದ್ದು, ಈತ ಮಾದಕ ವ್ಯಸನಿಯಾಗಿದ್ದ. ಕೆಲ ದಿನಗಳಿಂದ ವಿವೇಕ್ ಕೆಲಸ ಮಾಡುತ್ತಿದ್ದ ಅಂಗಡಿಗೆ ಬಂದು, ವಿವೇಕ್ ಜೊತೆ ಫ್ರೆಂಡ್ಲಿಯಾಗಿದ್ದ. … Continue reading ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ತಲೆಗೆ 50 ಬಾರಿ ಸುತ್ತಿಗೆಯಿಂದ ಬಡಿದು ಕೊಲೆ
Copy and paste this URL into your WordPress site to embed
Copy and paste this code into your site to embed