ಮಕ್ಕಳ ವರ್ತನೆಗೆ ಮನನೊಂದು ಸಾಕುಪ್ರಾಣಿ ಹೆಸರಿಗೆ 23 ಕೋಟಿ ರೂ. ಆಸ್ತಿ ಬರೆದಿಟ್ಟ ವೃದ್ಧೆ
International News: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ. ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು ಬರಲಿಲ್ಲ. ಫೋನ್ ಮಾಡಿಯೂ ಮಾತನಾಡಲಿಲ್ಲ. ತಾಯಿಯ ಬಗ್ಗೆ ಮಕ್ಕಳಿಗೆ ಯಾವುದೇ ಕಾಳಜಿ ಇಲ್ಲದಂತೆ, ಮಕ್ಕಳು ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ ಲೀಯು ಜೊತೆ ಪ್ರತಿದಿನವೂ ನಿಯತ್ತಿನಿಂದ ಇದ್ದಿದ್ದು ಮಾತ್ರ, ಅವಳು ಸಾಕಿದ್ದ ನಾಯಿ ಮತ್ತು … Continue reading ಮಕ್ಕಳ ವರ್ತನೆಗೆ ಮನನೊಂದು ಸಾಕುಪ್ರಾಣಿ ಹೆಸರಿಗೆ 23 ಕೋಟಿ ರೂ. ಆಸ್ತಿ ಬರೆದಿಟ್ಟ ವೃದ್ಧೆ
Copy and paste this URL into your WordPress site to embed
Copy and paste this code into your site to embed