ಗಣಿತ ಶಾಸ್ತ್ರಜ್ಞ ಹಾಗೂ ಸೂಪರ್ 30 ಆನಂದ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ
ಭಾರತ ಸರ್ಕಾರವು ನನಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿದೆ, ಈ ಗೌರವಕ್ಕೆ ನನ್ನನ್ನು ಅರ್ಹ ಎಂದು ಪರಿಗಣಿಸಿದ್ದಕ್ಕಾಗಿ ಸರ್ಕಾರಕ್ಕೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಆನಂದ್ ಕುಮಾರ್ ಟ್ವಿಟರ್ ಮೂಲಕ ಸಂತೋಷವ್ಯಕ್ತಪಡಿಸಿದ್ದಾರೆ. ” ಆನಂದ್ ಕುಮಾರ್ ಅವರಿಗೆ ಪದ್ಮಶ್ರೀ ದೊರೆತಿರುವುದಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಅಭಿನಂದನೆ ಸಲ್ಲಿಸಿದ್ದಾರೆ. ಆನಂದ್ ಕುಮಾರ್ ಅವರ ಸಾಧನೆಯನ್ನು ಸಿನಿಮಾವಾಗಿ ತೆರೆ ಮೇಲೆ ತರಲಾಗಿತ್ತು. ಸೂಪರ್ 30 ಎಂಬ ಹೆಸರಿನಲ್ಲಿ ಮೂಡಿಬಂದಿದ್ದ ಸಿನಿಮಾದಲ್ಲಿ ಆನಂದ್ ಕುಮಾರ್ ಅವರ ಪಾತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸಿದ್ದರು. … Continue reading ಗಣಿತ ಶಾಸ್ತ್ರಜ್ಞ ಹಾಗೂ ಸೂಪರ್ 30 ಆನಂದ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed