ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿ.ವೈ.ವಿಜಯೇಂದ್ರ

Political News: ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಯಾರೇ ಹೇಳಿಕೆ ಕೊಡುವುದಿದ್ದರೂ, ಆ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತಾಡಬೇಕು. ಅನಂತ್ ಕುಮಾರ್ ಹೆಗಡೆ ಅವರ ಮಾತು ನಾನು ಗಮನಿಸಿದ್ದೇನೆ. ಈ ಬಗ್ಗೆ ನಾನು ಅವರಲ್ಲಿ ಮಾತನಾಡುತ್ತೇನೆ. ಅವರ ಹೇಳಿಕೆಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅದು ಅವರ ವೈಯಕ್ತಿಕ ಹೇಳಿಕೆ ಎಂದು ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭೆ ಎಲೆಕ್ಷನ್‌ಗಾಗಿ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ಮೋದಿ ಕರೆಗೆ ಓಗೊಟ್ಟು ದೇವಸ್ಥಾನ ಕ್ಲೀನ್ ಮಾಡಿದ ನಟ ಜಗ್ಗೇಶ್..

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

About The Author