ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿ.ವೈ.ವಿಜಯೇಂದ್ರ
Political News: ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಯಾರೇ ಹೇಳಿಕೆ ಕೊಡುವುದಿದ್ದರೂ, ಆ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತಾಡಬೇಕು. ಅನಂತ್ ಕುಮಾರ್ ಹೆಗಡೆ ಅವರ ಮಾತು ನಾನು ಗಮನಿಸಿದ್ದೇನೆ. ಈ ಬಗ್ಗೆ ನಾನು ಅವರಲ್ಲಿ ಮಾತನಾಡುತ್ತೇನೆ. ಅವರ ಹೇಳಿಕೆಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅದು … Continue reading ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed