film news:
ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ತೆರೆಗೆ ಬರೋಕೆ ತಯಾರಾಗಿದೆ.. ಆಗಸ್ಟ್ 25ರಂದು ಚಿತ್ರ ರಿಲೀಸ್ ಆಗುತ್ತಿದೆ. ವಿಶ್ವಾದ್ಯಂತ ಐದು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ನಾನಾ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಾಗುತ್ತಿದೆ. ಈಗ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಬೆಂಗಳೂರಿಗೆ ಬರುತ್ತಿದ್ದಾರೆ.
ಬೆಂಗಳೂರಿನ ಮಂತ್ರಿ ಮಾಲ್ನಲ್ಲಿ ಸಂಜೆ 6 ಗಂಟೆಗೆ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ ಸಿನಿಮಾ ಪ್ರಚಾರ ಮಾಡಲಿದ್ದಾರೆ. ವಿಜಯ್ ದೇವರಕೊಂಡಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಈ ಕಾರಣಕ್ಕೆ ಕರ್ನಾಟಕದ ಜತೆ ಒಂದು ನಂಟಿದೆ. ಹೀಗಾಗಿ, ಅವರನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ಸೇರುವ ಸಾಧ್ಯತೆ ಇದೆ.
ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಗಂಭೀರ
‘ಕಂಬ್ಳಿಹುಳ’ ಸಿನಿಮಾದ ಮೊದಲ ಹಾಡು ಬಿಡುಗಡೆ: ಕೇಳುಗರ ಮೋಡಿ ಮಾಡಿದ ‘ಜಾರೀ ಬಿದ್ದರೂ ಯಾಕೀ ನಗು’ ಹಾಡು
ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಕ್ರಾಂತಿ ಚಿತ್ರದ ಪ್ರಚಾರ

