ಆಂಧ್ರಪ್ರದೇಶದ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

Andra News: ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ  ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ‍್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ. ” ಎಂದು ಘೋಷಿಸಿದ್ದಾರೆ. ಅಮರಾವತಿಯನ್ನ ಶಾಸಕಾಂಗ ರಾಜಧಾನಿಯಾಗಿ, ವಿಶಾಖಪಟ್ಟಣವನ್ನ ಕರ‍್ಯಕಾರಿ ರಾಜಧಾನಿಯಾಗಿ ಮತ್ತು ರ‍್ನೂಲ್ ನ್ಯಾಯಾಂಗ ರಾಜಧಾನಿಯಾಗಿ ಮೂರು ರಾಜಧಾನಿಗಳನ್ನ … Continue reading ಆಂಧ್ರಪ್ರದೇಶದ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ