Train : ಆಂಧ್ರದಲ್ಲಿ ಕನ್ನಡಿಗ ಪ್ರಯಾಣಿಕರಿಗೆ ಮನಬಂದಂತೆ ಥಳಿತ…?!

Andrapradesh  News : ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಗಲಾಟೆ ಮಾಡಿ ಕರ್ನಾಟಕದ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಘಟನೆ ಆಂಧ್ರಪ್ರದೇಶದ ಪಾಕಾಲಂ ನಿಲ್ದಾಣದಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಮೈಸೂರಿನಿಂದ 220 ಮಂದಿ ತಿರುಪತಿಗೆ ಪ್ರವಾಸಕ್ಕೆಂದು ತೆರಳಿದ್ದರು. ಸೀಟ್ ಮೇಲಿಟ್ಟಿದ್ದ ಲ್ಯಾಪ್‌ಟಾಪ್ ಮೇಲೆ ಕುಳಿತಿದ್ದೀರಾ ಎಂದು  ಗಲಾಟೆ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.

ಈ ವೇಳೆ ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಸ್ಥಳೀಯ ಜನರನ್ನು ಕರೆಸಿ ಹಲ್ಲೆ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ಸ್ಥಳೀಯ ಪೊಲೀಸರನ್ನು ಕರೆದರೂ ಸಹಾಯಕ್ಕೆ ಬರಲಿಲ್ಲ. ಪೊಲೀಸರಿಗೆ ನಾವು ದೂರು ಕೊಟ್ಟರು ನಮ್ಮನ್ನೇ ಅಪರಾಧಿಗಳಂತೆ ಪ್ರಶ್ನೆ ಮಾಡಿದ್ದಾರೆ ಅಂತ ಹಲ್ಲೆಗೊಳಗಾದ ತಿಳಿಸಿದ್ದಾರೆ.

Moharam : ಹುಬ್ಬಳ್ಳಿಯ ಬಿಡನಾಳ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ: ಸೌಹಾರ್ದತೆಗೆ ಸಾಕ್ಷಿಯಾದ ಹಬ್ಬ..!

Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Lodge : ಹಾಸನ : ಅನೈತಿಕ ಚಟುವಟಿಕೆ ವಿಚಾರ : ಲಾಡ್ಜ್ ಮೇಲೆ ದಾಳಿ, ಮೂವರ ಬಂಧನ

About The Author