Train : ಆಂಧ್ರದಲ್ಲಿ ಕನ್ನಡಿಗ ಪ್ರಯಾಣಿಕರಿಗೆ ಮನಬಂದಂತೆ ಥಳಿತ…?!

Andrapradesh  News : ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಗಲಾಟೆ ಮಾಡಿ ಕರ್ನಾಟಕದ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಘಟನೆ ಆಂಧ್ರಪ್ರದೇಶದ ಪಾಕಾಲಂ ನಿಲ್ದಾಣದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಮೈಸೂರಿನಿಂದ 220 ಮಂದಿ ತಿರುಪತಿಗೆ ಪ್ರವಾಸಕ್ಕೆಂದು ತೆರಳಿದ್ದರು. ಸೀಟ್ ಮೇಲಿಟ್ಟಿದ್ದ ಲ್ಯಾಪ್‌ಟಾಪ್ ಮೇಲೆ ಕುಳಿತಿದ್ದೀರಾ ಎಂದು  ಗಲಾಟೆ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಸ್ಥಳೀಯ ಜನರನ್ನು ಕರೆಸಿ ಹಲ್ಲೆ … Continue reading Train : ಆಂಧ್ರದಲ್ಲಿ ಕನ್ನಡಿಗ ಪ್ರಯಾಣಿಕರಿಗೆ ಮನಬಂದಂತೆ ಥಳಿತ…?!