ಮರ್ಯಾದಾ ಹತ್ಯೆ ಪ್ರಿಯಕರನೊಂದಿಗೆ ಓಡಿಹೋಗಿದ್ದ ಮಗಳನ್ನೇ ಹತ್ಯೆ ಮಾಡಿದ ತಂದೆ..

Anekal Crime news: ಆನೇಕಲ್: ಬೆಂಗಳೂರು ನಗರದಲ್ಲಿ ಮರ್ಯಾದೆಗೆ ಯುವತಿಯೊಬ್ಬಳ ಹತ್ಯೆ ನಡೆದಿದೆ. ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ  ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ ಲೇಔಟ್‌ನಲ್ಲಿ ನಡೆದಿದೆ. ಪಲ್ಲವಿ ಕೊಲೆಯಾದ ಯುವತಿ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಮೂಲದ ಗಣೇಶ್ ಮಗಳು ಪಲ್ಲವಿ ಶಾಲೆಗೆ ಹೋಗುವಾಗ ಪ್ರೀತಿಯ ಬಲೆಗೆ ಬಿದ್ದಿದ್ದಳು. ಈ ವಿಚಾರ ತಿಳಿದು ನಾಗನಾಥಪುರದಲ್ಲಿರುವ ಮಾವನ ಮನೆಗೆ ಪಲ್ಲವಿಯನ್ನು ಕರೆದೊಯ್ದು ಬಿಡಲಾಗಿತ್ತು. ಆದರೆ ಅಕ್ಟೋಬರ್ … Continue reading ಮರ್ಯಾದಾ ಹತ್ಯೆ ಪ್ರಿಯಕರನೊಂದಿಗೆ ಓಡಿಹೋಗಿದ್ದ ಮಗಳನ್ನೇ ಹತ್ಯೆ ಮಾಡಿದ ತಂದೆ..