Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

ಹಾಸನ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿ ಮಹಿಳೆಯರಿಗೆ  ಪೌಷ್ಠಿಕಾಂಶಯುಕ್ತ ಆಹಾರ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಆದರೆ ಇತ್ತೀಚಿಗೆ ಕಳಪೆ ಗುಣ ಮಟ್ಟದ  ಮೊಟ್ಟೆಗಳು ವಿತರಣೆ ಆಗುತ್ತಿರುವುದನ್ನು ಕಂಡು ಜನರು ಆಕ್ರೋಶಗೊಂಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ವಿತರಿಸಲಾದ ಮೊಟ್ಟೆಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ಬೇಯಿಸಿ ಸಿಪ್ಪೆ ಸುಲಿದು ನೋಡಿದಾಗ ಒಳಗಿರುವ ಮೊಟ್ಟೆ ಕಪ್ಪು ಬಣ್ಣಕ್ಕೆ ತಿರುಗಿ ಕೊಳೆತು ಹೋಗಿದೆ … Continue reading Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ