Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ ಕಳೆದ ಒಂದು ವರ್ಷದಿಂದ ಅಂಗನವಾಡಿ ಮೇಲ್ಚಾವಣಿ ಕುಸಿದು ಮಕ್ಕಳಿಗೆ ಈ ಗ್ರಾಮದಲ್ಲಿ ಇದ್ದು ಇಲ್ಲದಂತಾಗಿದೆ. ಮೇಲ್ಛಾವಣಿ ಕುಸಿದು ಒಂದು ವರ್ಷ … Continue reading Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ