Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ

ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು. ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಅಂಗನವಾಡಿ ಕೇಂದ್ರದ ಬಾಗಿಲು ತೆಗಿಯೋದಿಲ್ಲ. ಗ್ರಾಮಸ್ಥರು ಪ್ರಶ್ನೆ ಮಾಡಿದ ಗ್ರಾಮದ  ಯುವಕರ ಮೇಲೆ ಪೊಲೀಸ್ … Continue reading Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ