Anganawadi: ಸರ್ಕಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ನೌಕರರು
ಬೇಲೂರು: ಬೇಲೂರು ತಾಲ್ಲೂಕು ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ನೌಕರರನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸಲು ಮೀನಾ-ಮೇಷ ಎಣಿಸುತ್ತಿದೆ.ಈ ಹಿಂದೆ ರಾಜ್ಯ ಸರ್ಕಾರ ನೀಡಿದ ಮೊಬೈಲ್ಗಳನ್ನು ಬಂಡವಾಳ ಮಾಡಿಕೊಂಡ ಸರ್ಕಾರ ಇಲ್ಲ-ಸಲ್ಲದ ಕೆಲಸಗಳನ್ನು ಅಂಗನವಾಡಿ ನೌಕರರಿಗೆ ಹೇರುತ್ತಿದೆ. ವೈಜ್ಞಾನಿಕ ವೇತನ ನೀಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಬೇಲೂರು … Continue reading Anganawadi: ಸರ್ಕಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ನೌಕರರು
Copy and paste this URL into your WordPress site to embed
Copy and paste this code into your site to embed