ಕುಂದಗೋಳದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಂಗನವಾಡಿ ಕಾರ್ಯಕರ್ತೆಯರು.

Hubballi News: ಕೊರೋನಾ ಸೇರಿದಂತೆ ಅನೇಕ ಕ್ಲಿಷ್ಟಕರ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಕುಂದಗೋಳ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮವೊಂದರಲ್ಲಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. ವರ್ಗಾವಣೆಗೊಂಡ ಕುಂದಗೋಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅನ್ನಪೂರ್ಣ ಸಂಗಳದರನ್ನು ಬೀಳ್ಕೊಡುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮನಸ್ಸು ಗೆದ್ದಿದ್ದ ಅನ್ನಪೂರ್ಣ ಸಂಗಳದ ,ಅವರ ಹಠಾತ್ ವರ್ಗಾವಣೆ ಮಹಿಳೆಯರ ಕಣ್ಣಿರಿಗೆ ಕಾರಣವಾಗಿದೆ. ದಕ್ಷ ಅಧಿಕಾರಿಯಾಗಿದ್ದ ಅನ್ನಪೂರ್ಣ ಸಂಗಳದ, ಇಲಾಖೆಯಲ್ಲಿ … Continue reading ಕುಂದಗೋಳದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಂಗನವಾಡಿ ಕಾರ್ಯಕರ್ತೆಯರು.