Anil Kumble : ಬಿಎಂಟಿಸಿಯಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ..!

Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಸೋಮವಾರ ಸೆ.11ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತ್ತು. ಕ್ಯಾಬ್, ಟ್ಯಾಕ್ಸಿ, ಆಟೋ ಇಲ್ಲದೆ ಬಿಎಂಟಿಸಿ ಬಸ್ ನ್ನೆ ಕಾಯುವ ಪರಿಸ್ಥಿತಿ ಮುಂದಾಯಿತು. ಖಾಸಗಿ ಬಂದ್ ಕರೆಯಿಂದಾಗಿ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕೂಡಾ ಬಿಎಂಟಿಸಿ ಬಸ್ ನಲ್ಲಿಯೇ ಪ್ರಯಾಣಿಸುವಂತಾಗಿತ್ತು. ಖಾಸಗಿ ಕ್ಯಾಬ್ ನ್ನೇ ಹೆಚ್ಚಾಗಿ … Continue reading Anil Kumble : ಬಿಎಂಟಿಸಿಯಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ..!