ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!

Film news updates: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್​ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ ಎಂದು … Continue reading ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!