Anjali Case: ಮೊದಲೇ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದ ಆರೋಪ: ಹುಬ್ಬಳ್ಳಿ ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿ ಧಾರವಾಡ ಕಮಿಷನರ್ ರೇಣುಕಾ ಸುಕುಮಾರ್ ಆದೇಶ ನೀಡಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಚಿಕ್ಕೋಡಿ ಎಂಬ ಇನ್ಸ್‌ಪೆಕ್ಟರ್ ಮತ್ತು ರೇಖಾ ಎಂಬ ಮಹಿಳಾ ಪೇದೆ ಅಮಾನತುಗೊಂಡಿದ್ದಾರೆ. ಈ ಮೊದಲೇ ಅಂಜಲಿಯ ಅಜ್ಜಿ, ಪೊಲೀಸ್ ಠಾಣೆಗೆ ಬಂದು, ನನ್ನ ಮೊಮ್ಮಗಳಿಗೆ ಕೊಲೆ ಬೆದರಿಕೆ ಬಂದಿದೆ … Continue reading Anjali Case: ಮೊದಲೇ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದ ಆರೋಪ: ಹುಬ್ಬಳ್ಳಿ ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು
Copy and paste this URL into your WordPress site to embed
Copy and paste this code into your site to embed