Saturday, July 12, 2025

Latest Posts

Anjali case: ಅಂಜಲಿ ಅಂಬಿಗೇರ ಕೊ* ಖಂಡಿಸಿ ಹೋರಾಟ: ಗಂಗಾಮತ ಸಮಾಜದ ಪ್ರತಿಭಟನೆ

- Advertisement -

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ.

ಇನ್ನೂ ಚೌಡಯ್ಯದಾನಪುರದ ಶಾಂತಭೀಷ್ಮ ಅಂಬಿಗರ ಚೌಡಯ್ಯನವರು, ಕಲ್ಯಾಣಪುರ ಬಸವಣ್ಣಜ್ಜ, ಮನಸೂರು ಮಠದ ಬಸವರಾಜ ದೇವರು ಸೇರಿದಂತೆ ವಿವಿಧ ಮಠಾಧೀಶರು ಭಾಗಿಯಾಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನ್ಯಾಯಕ್ಕಾಗಿ ಒತ್ತಾಯಿಸಿದರು.

ಎಚ್ಚರಿಕೆ!!: ಹಾಸನ ಜಿಲ್ಲೆಯಲ್ಲಿ ಪ್ರತ್ಯಕ್ಷವಾಯ್ತಾ ಉತ್ತರ ಭಾರತದ ಕುಖ್ಯಾತ ‘ಚಡ್ಡಿ ಬನಿಯನ್ ಗ್ಯಾಂಗ್’

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು

- Advertisement -

Latest Posts

Don't Miss