Sunday, July 6, 2025

Latest Posts

ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

- Advertisement -

Hubli News: ಕಳೆದ ಮೇ 15 ರಂದು ಅಂಜಲಿ ಹತ್ಯೆ ಪ್ರಕರಣ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು ಅಜಲಿ ಹತ್ಯೆ ನಡೆದ ಸ್ಥಳ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದರು.

ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆರೋಪಿಯನ್ನು ಕರೆದುಕೊಂಡು ಬರುತ್ತಿದಂತೆ ಆರೋಪಿಯನ್ನು ನೋಡಲು ಸ್ಥಳೀಯ ನಿವಾಸಿಗಳು ತಮ್ಮ ಮನೆ ಮೇಲೆ ನಿಂತುಕೊಂಡು ಹಿಡಿ ಶಾಪ ಹಾಕುತ್ತಿದ್ದಾರೆ.

ಅಂಜಲಿ ಸಹೋದರಿಯರು ಆರೋಪಿಯ ವಿರುದ್ಧ ಹಿಡಿ ಶಾಪ ಹಾಕಿದರು . ಕೊಲೆ ನಂತರ ಆರೋಪಿ ಚಾಕುವನ್ನು ಅಂಜಲಿ ನಿವಾಸದ ಎದರು ಕಲುವೆಯಲ್ಲಿ ಚಾಕು ಎಸದು ಹೋಗಿರುವುದಾಗಿ ಹೇಳಿಕೊಂಡ ಹಿನ್ನಲೆಯಲ್ಲಿ ಇದೀಗ ಚಾಕುವಿಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಯ ಓಡಾಡಿದ ಜಾಗ ಸೇರಿದಂತೆ ಕಾಲುವೆ ಮನೆ ಮುಂಭಾಗದ ಆವರಣದಲ್ಲಿ ತಲಾಷ್ ಮಾಡುತ್ತಿದ್ದಾರೆ.

ಮೇಲ್ಮನೆ ಚುನಾವಣೆ: ಜವರಾಯಿಗೌಡರ ಪರ ಜೆಡಿಎಸ್ ವರಿಷ್ಠರ ಒಲವು..?

ನಟಿ ಆಲಿಯಾ ಭಟ್‌ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು: ಭಾರತ ಬಿಟ್ಟು ತೊಲಗು ಎಂದು ಆಕ್ರೋಶ

ಮಗುವಿನ ಲಿಂಗ ಪತ್ತೆಯ ಖುಷಿಗೆ ಪಾರ್ಟಿ ಆಚರಿಸಿದ ಯೂಟ್ಯೂಬರ್‌ಗೆ ಆರೋಗ್ಯ ಇಲಾಖೆಯಿಂದ ನೊಟೀಸ್

- Advertisement -

Latest Posts

Don't Miss