ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

Hubli News: ಕಳೆದ ಮೇ 15 ರಂದು ಅಂಜಲಿ ಹತ್ಯೆ ಪ್ರಕರಣ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು ಅಜಲಿ ಹತ್ಯೆ ನಡೆದ ಸ್ಥಳ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದರು. ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆರೋಪಿಯನ್ನು ಕರೆದುಕೊಂಡು ಬರುತ್ತಿದಂತೆ ಆರೋಪಿಯನ್ನು ನೋಡಲು ಸ್ಥಳೀಯ ನಿವಾಸಿಗಳು ತಮ್ಮ ಮನೆ ಮೇಲೆ ನಿಂತುಕೊಂಡು ಹಿಡಿ ಶಾಪ ಹಾಕುತ್ತಿದ್ದಾರೆ. ಅಂಜಲಿ ಸಹೋದರಿಯರು ಆರೋಪಿಯ ವಿರುದ್ಧ ಹಿಡಿ ಶಾಪ ಹಾಕಿದರು . ಕೊಲೆ ನಂತರ ಆರೋಪಿ ಚಾಕುವನ್ನು … Continue reading ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ