ತವರಲ್ಲೇ ಅಣ್ಣಾಸಾಹೇಬ್ ಜೊಲ್ಲೆಗೆ ಮುಖಭಂಗ: ಪ್ರಿಯಾಂಕಾ ಗೆಲುವಿಗೆ ಕಾಂಗ್ರೆಸ್ಸಿಗರ ಸಂಭ್ರಮ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, ತವರಲ್ಲೇ ಅಣ್ಣಾ ಸಾಹೇಬ್ ಜೊಲ್ಲೆ ಸೋಲು ಕಂಡಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ ಸೋಲನ್ನಪ್ಪಿದ್ದು, ಪ್ರಿಯಾಂಕಾ ಜಾರಕಿಹೊಳಿ, ಮೊದಲ ಬಾರಿಗೆ ಚುನಾವಣೆಗೆ ನಿಂತು ಕೂಡ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಜೊಲ್ಲೆ ಅವರಿಗಿಂತ ವಯಸ್ಸು ಮತ್ತು ರಾಜಕೀಯ ಅನುಭವದಲ್ಲಿ ಸಣ್ಣವರಾಗಿದ್ದರೂ ಕೂಡ ಹೀಗೆ ಗೆಲುವು ಕಂಡಿದ್ದು ಉತ್ತಮ ಫಲಿತಾಂಶವೇ ಆಗಿದೆ. ಇನ್ನು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು … Continue reading ತವರಲ್ಲೇ ಅಣ್ಣಾಸಾಹೇಬ್ ಜೊಲ್ಲೆಗೆ ಮುಖಭಂಗ: ಪ್ರಿಯಾಂಕಾ ಗೆಲುವಿಗೆ ಕಾಂಗ್ರೆಸ್ಸಿಗರ ಸಂಭ್ರಮ