ವಿನಾಶ ಕಾಲೇ ವಿಪರೀತ ಬುದ್ಧಿ, ಇದು ಅವರ ಜೀವನದ ತಪ್ಪು ಹೆಜ್ಜೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ..?

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ ಬಿಗ್‌ಬಾಸ್ ಸ್ಪರ್ಧಿ ದೊಡ್ಡಗಣೇಶ್ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ನರೇಂದ್ರ ಮೋದಿ ಆಡಳಿತ ಮೆಚ್ಚಿ ‌ಎಲ್ಲರೂ ಬೆಂಬಲಿಸುತ್ತಿದ್ದಾರೆ. … Continue reading ವಿನಾಶ ಕಾಲೇ ವಿಪರೀತ ಬುದ್ಧಿ, ಇದು ಅವರ ಜೀವನದ ತಪ್ಪು ಹೆಜ್ಜೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ..?