Monday, December 23, 2024

Latest Posts

3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ

- Advertisement -

Belagavi Political News: ಬೆಳಗಾವಿ : ಕಿತ್ತೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಿತು. 3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ ಮಾಡಲಾಯಿತು.

ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಸಾರ್ವಜನಿಕರ ಸಮ್ಮುಖದಲ್ಲಿ, ಜಿಲ್ಲಾಡಳಿತ ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಸಭೆಯಲ್ಲಿ ಡಿಸಿ ಎಸ್ಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಪ್ರತಿ ಬಾರಿಯಂತೆ ಈ ಬಾರಿಯೂ ಸಹ ಮೂರು ದಿನಗಳ ಉತ್ಸವ ನಡೆಸುವುದಾಗಿ ಘೋಷಣೆ ಮಾಡಿದ್ದು, 23ರಿಂದ 3 ದಿನಗಳ ಕಾಲ ಐತಿಹಾಸಿಕ ಕಿತ್ತೂರು ಉತ್ಸವ ನಡೆಯಲಿದೆ.

ಬಸವೇಶ್ವರ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲವೆಂದು ಶಾಸಕ ರಾಜು ಕಾಗೆ ಅಸಮಾಧಾನ..

‘ಬಿಜೆಪಿ ಜತೆ ಮೈತ್ರಿಯಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ ಭಯ ಬೇಡ’

ಪರಿಸರ ಜಾಗೃತಿಗಾಗಿ ಪಾದಯಾತ್ರೆ: ಮಾದರಿಯಾದ ಅಯೋಧ್ಯೆಯ ಯುವಕ

- Advertisement -

Latest Posts

Don't Miss