ಡಾ.ವಿಷ್ಣುವರ್ಧನ್‌ ಅವರ ಹೆಸರಿನಲ್ಲಿ‌ ಮತ್ತೊಂದು ಏಷ್ಯಾ ಬುಕ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್!‌

Movie News: ಡಾ.ವಿಷ್ಣುವರ್ಧನ್‌ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್‌ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ “ಕಟೌಟ್‌ ಜಾತ್ರೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಇಡೀ ಕಾರ್ಯಕ್ರಮಕ್ಕೆ ಅಂದಾಜು ೪೦ ಲಕ್ಷದಷ್ಟು ಹಣ ಖರ್ಚಾಗಿತ್ತು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ … Continue reading ಡಾ.ವಿಷ್ಣುವರ್ಧನ್‌ ಅವರ ಹೆಸರಿನಲ್ಲಿ‌ ಮತ್ತೊಂದು ಏಷ್ಯಾ ಬುಕ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್!‌