ಡಾರ್ಲಿಂಗ್ ಕೃಷ್ಣ ಅಭಿನಯದ ಇನ್ನೊಂದು ಚಿತ್ರ ತೆರೆಗೆ ಬರಲು ಸಿದ್ಧ

Movie News: ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಲವ್ ಮೀ ಆರ್ ಹೇಟ್ ಮೀ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ. ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ … Continue reading ಡಾರ್ಲಿಂಗ್ ಕೃಷ್ಣ ಅಭಿನಯದ ಇನ್ನೊಂದು ಚಿತ್ರ ತೆರೆಗೆ ಬರಲು ಸಿದ್ಧ