ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು. ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಇನ್ನುಳಿದ 59 ಉಪ ಪಂಗಡಗಳನ್ನೂ ಓಬಿಸಿ ಪಟ್ಟಿಯಲ್ಲಿ ಸೇರಿಸಲು ಮಠಾಧೀಶರು ಒತ್ತಾಯಿಸಿದ್ದಾರೆ. ಪಂಚಮಸಾಲಿ, ಸಾದರ, ಬಣಜಿಗ, ಜಂಗಮ, ಉಪ್ಪಾರ, ಕುಂಬಾರ, … Continue reading ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.
Copy and paste this URL into your WordPress site to embed
Copy and paste this code into your site to embed