ರೌಡಿಶೀಟರ್ ಕೇಸ್ ಹಾಕುವ ಬೆದರಿಕೆ, ಹುಬ್ಬಳ್ಳಿ ಇನ್ಸ್ಪೆಕ್ಟರ್ ವಿರುದ್ದ ಮತ್ತೊಂದು ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯು.ಹೆಚ್. ಸಾತೇನಹಳ್ಳಿ ವಿರುದ್ದ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿಂದೆ ನಿಖಿಲ್ ಎಂಬ ಯುವಕನ ಆತ್ಮಹತ್ಯೆಗೆ ಇನ್ಸ್ಪೆಕ್ಟರ್ ಸಾತೇನಹಳ್ಳಿ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈಗ ಕೇಸ್ ವಾಪಸ್ ತಗೆದುಕೊಳ್ಳದೆ ಹೋದರೆ ರೌಡಿಶೀಟರ್ ಹಾಕೋದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಕೇಶ್ವಾಪೂರ ನಿವಾಸಿ ಹರೀಶ್ ಪೂಜಾರಿ ಎಂಬುವವರು ಆರೋಪ ಮಾಡಿದ್ದಾರೆ. ಹರೀಶ್ ಪೂಜಾರಿ ಕಳೆದ … Continue reading ರೌಡಿಶೀಟರ್ ಕೇಸ್ ಹಾಕುವ ಬೆದರಿಕೆ, ಹುಬ್ಬಳ್ಳಿ ಇನ್ಸ್ಪೆಕ್ಟರ್ ವಿರುದ್ದ ಮತ್ತೊಂದು ಗಂಭೀರ ಆರೋಪ