ಅನುಮಾನಕ್ಕೆ ಬಾಣಂತಿ ಪತ್ನಿಯನ್ನೇ ಕೊಂದ ಪತಿ: ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪೊಲೀಸಪ್ಪ

Devanahalli: ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪೊಲೀಸ್ ಗಂಡನಿಂದಲೇ 11 ದಿನಗಳ ಬಾಣಂತಿ ಪತ್ನಿಯ ಕೊಲೆ ನಡೆದಿದೆ. ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ತಮ್ಮ ಬಾಣಂತಿ ಹೆಂಡತಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅನುಮಾನ ಹಾಗೂ ಸೈಕೋ ವರ್ತನೆಯಿಂದ ಕೊಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಕೊಳತೂರು ನಿವಾಸಿ ಪ್ರತಿಭಾ ಮೃತ ಬಾಣಂತಿ. 11 ದಿನಗಳ ಮಗುವನ್ನು ಅನಾಥ ಮಾಡಿ ಹೋದ ಮಗಳಿಗಾಗಿ ಪೋಷಕರ ಆಕ್ರಂದನ … Continue reading ಅನುಮಾನಕ್ಕೆ ಬಾಣಂತಿ ಪತ್ನಿಯನ್ನೇ ಕೊಂದ ಪತಿ: ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪೊಲೀಸಪ್ಪ