Anushka Shetty : ಬೆಂಗಳೂರಿನ ಕಂಬಳಕ್ಕೆ ಅನುಷ್ಕಾ ಶೆಟ್ಟಿಗೆ ಆಹ್ವಾನ

Banglore News : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಅವರನ್ನು ಆಹ್ವಾನಿಸಲಾಗಿದೆ. ಇದೇ ನವೆಂಬರ್ 24, 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಮೂಲತಃ ಮಂಗಳೂರಿನಾಕೆಯೇ ಆಗಿರುವ ಅನುಷ್ಕ ಶೆಟ್ಟಿ ಕಂಬಳಾಭಿಮಾನಿಯೂ ಹೌದು. ಊರಿನ ಅಥವ ಕುಟುಂಬದ ಯಾವುದೇ ಕಾರ್ಯಕ್ರಮಗಳಿಗೂ ಸ್ವೀಟಿ ತಪ್ಪದೇ ಹಾಜರಿರುತ್ತಾರೆ. ದೈವ-ದೇವರುಗಳ … Continue reading Anushka Shetty : ಬೆಂಗಳೂರಿನ ಕಂಬಳಕ್ಕೆ ಅನುಷ್ಕಾ ಶೆಟ್ಟಿಗೆ ಆಹ್ವಾನ