International News : ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂಬ ಮಾಹಿತಿ ಇದೆ.
ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರು ಸೂಚಿಸಲಾಗಿದೆ.
ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರು ಮುಂದಿನ ಚುನಾವಣೆವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
Drone: ಮಿಲಿಟರಿ ಡ್ರೋನ್ಗಳ ತಯಾರಕರು ಚೀನಾದ ಬಿಡಿಭಾಗಗಳನ್ನು ಬಳಸದಂತೆ ಭಾರತ ನಿರ್ಬಂಧಿಸುತ್ತದೆ.
democratic country Day: ಪ್ರಜಾಪ್ರಭುತ್ವಗಳ ರಾಷ್ಟ್ರೀಯ ಆಚರಣೆಯ ದಿನವೆಂದು ಘೋಷಿಸಲು ನಿರ್ಣಯ




