Anwar Ul Haq Kakar : ಅನ್ವರ್-ಉಲ್-ಹಕ್ ಕಾಕರ್, ಪಾಕ್- ಹಂಗಾಮಿ ಪ್ರಧಾನಿಯಾಗಿ ನೇಮಕ
International News : ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂಬ ಮಾಹಿತಿ ಇದೆ. ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರು ಸೂಚಿಸಲಾಗಿದೆ. ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರು ಮುಂದಿನ ಚುನಾವಣೆವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. Eiffel Tower … Continue reading Anwar Ul Haq Kakar : ಅನ್ವರ್-ಉಲ್-ಹಕ್ ಕಾಕರ್, ಪಾಕ್- ಹಂಗಾಮಿ ಪ್ರಧಾನಿಯಾಗಿ ನೇಮಕ
Copy and paste this URL into your WordPress site to embed
Copy and paste this code into your site to embed