Dhananjay: ‘ಅಪರೂಪ’ ಸಿನಿಮಾದ ಟ್ರೇಲರ್ ರಿಲೀಸ್..ಹೊಸಬರಿಗೆ ಡಾಲಿ ಧನಂಜಯ್ ಸಾಥ್..
Film News: ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಜುಲೈ 14ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಅರಸು, ಆಕಾಶ್ ನಂತಹ ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರದ ಮೂಲಕ ಮತ್ತೊಂದು ಫ್ರೆಶ್ ಅಂಡ್ ಫೀಲ್ ಸ್ಟೋರಿ ಉಣಬಡಿಸಲಿದ್ದಾರೆ. ಬಿಡುಗಡೆ ಹೊಸ್ತಿನಲ್ಲಿರುವ ಈ ಸಿನಿಮಾದ ಟ್ರೇಲರ್ ನ್ನು ನಟ ರಾಕ್ಷಸ ಡಾಲಿ ಧನಂಜಯ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಷಯ … Continue reading Dhananjay: ‘ಅಪರೂಪ’ ಸಿನಿಮಾದ ಟ್ರೇಲರ್ ರಿಲೀಸ್..ಹೊಸಬರಿಗೆ ಡಾಲಿ ಧನಂಜಯ್ ಸಾಥ್..
Copy and paste this URL into your WordPress site to embed
Copy and paste this code into your site to embed