ವಿಜಯನಗರ ಜಿಲ್ಲೆ: ರಸ್ತೆಯಲ್ಲಿ ಚಲಿಸುತ್ತಿದ್ದ ತ್ರಿ ಚಕ್ರದ ವಾಹನ ಅಪೆ ಆಟೋ ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ವಿಜರ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿಯಲ್ಲಿ ನಡೆದಿದೆ.
ಭಿಮಸಮುದ್ರ ಗ್ರಾಮದ ಶರಣಪ್ಪ ಕೊಂಗಣ್ಣನವರು (55)ಎನ್ನುವ ವ್ಯಕ್ತಿ ಸ್ವಗ್ರಾಮದಿಂದ ಚಿಕ್ಕ ಜೋಗಿಹಳ್ಳಿಗೆ ಆಟೋದಲ್ಲಿ ತೆರಳುತಿದ್ದ ಇಲ್ಲಿಯ ಕೆಇಬಿ ರಸ್ತೆಯ ಬಳಿ ಅಪೇ ಆಟೋದ ಮುಂದಿನ ಚಕ್ರದ ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಹಳ್ಳಕ್ಕೆ ಬಿದ್ದ ಕಾರಣ ವಾಹನದಲ್ಲಿದ್ದ ವ್ಯಕ್ತಿ ರಸ್ತೆಯಲ್ಲಿ ಬಿದ್ದ ಪರಿಣಾಮ ಅವರ ತಲೆಗೆ ಬಲವಾಗಿ ಪೆಟ್ಟಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಭಯೋತ್ಪಾದನೆಗೆ ಹಣಕಾಸು ನೆರವು ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳವ ಅಗತ್ಯವಿದೆ -ಮೋದಿ
ಸೌಂದರ್ಯ ಸ್ಪರ್ಧೆಯಲ್ಲಿ ಪತ್ನಿ ಗೆಲ್ಲಲಿಲ್ಲವೆಂದು ಪತಿ ಮಾಡಿದ್ದೇನು ಗೊತ್ತಾ..? Viral Video ..