ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ನಕಲು ಪ್ರತಿಯೊಂದಿಗೆ ಸ್ವತಹ ಅರ್ಜಿ ಬರೆದು ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಸಹಿತ ಅರ್ಜಿ ಸಲ್ಲಿಸಲು … Continue reading ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ